ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಯಾರ ಅಡ್ವಾಣಿ 'ಹಾಟ್‌' ವಿಡಿಯೊಗೆ ಮೆಚ್ಚುಗೆಯ ಮಹಾಪೂರ...

Last Updated 8 ಫೆಬ್ರುವರಿ 2022, 12:29 IST
ಅಕ್ಷರ ಗಾತ್ರ

ಬಾಲಿವುಡ್‌ ಬೆಡಗಿ ಕಿಯಾರ ಅಡ್ವಾಣಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾಟ್‌ ವಿಡಿಯೊ ಹಂಚಿಕೊಂಡಿದ್ದಾರೆ.

ಇದಕ್ಕೆ ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಕಿಯಾರ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಕೆಲ ಅಭಿಮಾನಿಗಳು ಇಂತಹ ಅರೆ ನಗ್ನ ವಿಡಿಯೊಗಳನ್ನು ಹಾಕುವುದು ಬೇಡ ಎಂದು ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಕಾರ್ಗಿಲ್ ಯುದ್ಧದ ಹುತಾತ್ಮನ ಕಥೆ ಆಧರಿಸಿ ಇತ್ತೀಚೆಗೆ ಬಿಡುಗಡೆಯಾಗಿರುವ ‘ಶೇರ್‌ಶಾ‘ ಸಿನಿಮಾದಲ್ಲಿ ಕಿಯಾರ ಅಭಿನಯಿಸಿದ್ದರು. ಇದಕ್ಕೆ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸದ್ಯ ಕಿಯಾರ 2 ಟಾಲಿವುಡ್‌ ಸೇರಿದಂತೆ 3 ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT