ಭಾನುವಾರ, ಸೆಪ್ಟೆಂಬರ್ 27, 2020
26 °C

ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ಗೆ ಕೋವಿಡ್‌–19 ದೃಢ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನಟ ಅರ್ಜುನ್‌ ಕಪೂರ್‌

ಬೆಂಗಳೂರು: ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ಗೆ ಕೋವಿಡ್‌–19 ದೃಢಪಟ್ಟಿದೆ. 'ಸೋಂಕು ಲಕ್ಷಣಗಳು ಕಾಣಿಸಿಕೊಂಡಿಲ್ಲ, ಯಾವುದೇ ತೊಂದರೆ ಇಲ್ಲ' ಎಂದು ಭಾನುವಾರ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪ್ರಕಟಿಸಿಕೊಂಡಿದ್ದಾರೆ.

ವೈದ್ಯರು ಮತ್ತು ಅಧಿಕಾರಿಗಳ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರುವುದಾಗಿ ಅರ್ಜುನ್‌ ಕಪೂರ್ ಹೇಳಿದ್ದಾರೆ.

'ಇಡೀ ಮಾನವ ಕುಲ ಈ ವೈರಸ್‌ನ್ನು ದಾಟಿ ಸಾಗಲಿದೆ ಎಂಬ ಭರವಸೆ ಇದೆ' ಎಂದಿದ್ದಾರೆ.

 
 
 
 

 
 
 
 
 
 
 
 
 

🙏🏽

A post shared by Arjun Kapoor (@arjunkapoor) on

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು