ಮಂಗಳವಾರ, ಸೆಪ್ಟೆಂಬರ್ 21, 2021
27 °C

ಬೆಳಗೆದ್ದು ಯೋಗ, ವರ್ಕೌ‌ಟ್: ಇದು ಆಲಿಯಾ ಭಟ್ ದಿನಚರಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Anshuka yoga Instagram Post Screenshot

ಬೆಂಗಳೂರು: ಬಾಲಿವುಡ್‌ ನಟಿ ಆಲಿಯಾ ಭಟ್, ತಮ್ಮ ನಟನೆಯ ಜತೆಗೆ ಫಿಟ್ನೆಸ್‌ಗೂ ಹೆಸರಾದವರು. ಆಲಿಯಾ ಭಟ್ ಅವರ ಯೋಗ ಇತ್ತೀಚೆಗೆ ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ಇತ್ತೀಚೆಗೆ 40 ದಿನಗಳ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ಸುದ್ದಿಯಾಗಿದ್ದ ಆಲಿಯಾ ಭಟ್, ಈಗ ಮತ್ಸ್ಯೇಂದ್ರಾಸನ ಯೋಗ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.


'ಸನ್‌ಶೈನ್ ಆಂಡ್ ಯೋಗ’ ಇನ್‌ಸ್ಟಾಗ್ರಾಂ ಸ್ಟೋರೀಸ್‌ ಪೋಸ್ಟ್

'ಆಂಶುಕಯೋಗ'ದಲ್ಲಿ ಯೋಗ ತರಬೇತಿ ಪಡೆಯುತ್ತಿರುವ ಆಲಿಯಾ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದೆ.

ಜತೆಗೆ, ಫಿಟ್ನೆಸ್ ಕಾಪಾಡಿಕೊಳ್ಳುವವರಿಗೆ ಕೂಡ ಆಲಿಯಾ ಭಟ್ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

ಮುಂಜಾನೆಯ ಬೆಳಗು ಮತ್ತು ಸೂರ್ಯನ ಕಿರಣ ಸೋಕುವ ಸಂದರ್ಭದಲ್ಲಿ ಆಲಿಯಾ ತಮ್ಮ ಮನೆಯಲ್ಲಿ ಯೋಗಾಭ್ಯಾಸ ಆರಂಭಿಸಿದ್ದು, ‘ಸನ್‌ಶೈನ್ ಆಂಡ್ ಯೋಗ’ ಎಂದು ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು