ಶನಿವಾರ, ಸೆಪ್ಟೆಂಬರ್ 18, 2021
30 °C

ಪ್ರವಾಸದ ನೆನಪುಗಳ ಚಿತ್ರ ಹಂಚಿಕೊಂಡ ಇಲಿಯಾನ ಡಿಕ್ರೂಜ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Ileana D'Cruz's Vacation Throwback Instagram Post

ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಸೆಲೆಬ್ರಿಟಿಗಳು ಪ್ರವಾಸ ಹೋಗುವುದನ್ನು ತುಂಬಾ ಮಿಸ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಕೂಡ ಅವರು ಪೋಸ್ಟ್ ಮಾಡಿದ್ದರು.

ನಟಿ ಇಲಿಯಾನ ಡಿಕ್ರೂಜ್ ಪ್ರವಾಸದ ಸಂದರ್ಭದಲ್ಲಿ ಬೀಚ್‌ನಲ್ಲಿ ತೆಗೆದಿರುವ ಸೆಲ್ಫಿ ಒಂದನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ನೋ ಮೇಕಪ್ ಸೆಲ್ಫಿ ಒಂದನ್ನು ಪೋಸ್ಟ್ ಮಾಡಿದ್ದ ನಟಿ ಇಲಿಯಾನ, ಮತ್ತೆ ಸೆಲ್ಫಿ ಪೋಸ್ಟ್ ಮಾಡುವ ಮೂಲಕ, ಪ್ರವಾಸದ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ.

ಇಲಿಯಾನ ಫೋಟೊ ನೋಡಿರುವ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿ, ಬೆಂಕಿ, ಎಂದರೆ ಹಾಟ್ ಎನ್ನುವ ಎಮೋಜಿ ಮೂಲಕ ಕಮೆಂಟ್ ಮಾಡಿದ್ದಾರೆ.

ಇಲಿಯಾನ ಚಿತ್ರವನ್ನು 7 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು