ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಗುಲಾಬಿ ಬಣ್ಣದ ಬ್ಲೇಸರ್‌ನಲ್ಲಿ ಕಂಗೊಳಿಸಿದ ಪಿಗ್ಗಿ.. ಫೋಟೊ ಗ್ಯಾಲರಿ

ಬಿಲ್‌ಬೋರ್ಡ್‌ ಸಂಗೀತ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್‌ ಜೋನಾಸ್‌ ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕುವ ಮೂಲಕ ಇಡೀ ಸಮಾರಂಭವನ್ನು ಕಳೆಗಟ್ಟುವಂತೆ ಮಾಡಿದ್ದರು. ಸದಾ ಇನ್‌ಸ್ಟಾಗ್ರಾಮಲ್ಲಿ ಬ್ಯುಸಿಯಾಗಿರುವ ಅವರು ತಮ್ಮ ಕೆಲವು ಹಾಟ್ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಅವರು ಧರಿಸಿದ್ದ ಕಪ್ಪು ಬ್ಲೇಸರ್ ಉಡುಪು ಗಮನ ಸೆಳೆಯುತ್ತಿದೆ.View this post on InstagramA post shared by Priyanka Chopra Jonas (@priyankachopra)
Published : 27 ಮೇ 2021, 16:42 IST
ಫಾಲೋ ಮಾಡಿ
Comments
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್: ಬಿಲ್‌ಬೋರ್ಡ್‌ ಸಂಗೀತ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್‌ ಜೋನಾಸ್‌
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್: ಬಿಲ್‌ಬೋರ್ಡ್‌ ಸಂಗೀತ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್‌ ಜೋನಾಸ್‌
ADVERTISEMENT
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್: ಬಿಲ್‌ಬೋರ್ಡ್‌ ಸಂಗೀತ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್: ಬಿಲ್‌ಬೋರ್ಡ್‌ ಸಂಗೀತ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಾಲಿವುಡ್‌ ತಾರೆ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್
ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT