ಮುಂಬೈ: ಬಾಲಿವುಡ್ನ ಬಹುನಿರೀಕ್ಷಿತ ಹಾಸ್ಯ ಚಿತ್ರ ಹೌಸ್ಫುಲ್ 5 ಟ್ರೇಲರ್ ಬಿಡುಗಡೆಯಾಗಿದೆ.

ಅಕ್ಷಯ ಕುಮಾರ್, ಅಭಿಷೇಕ್ ಬಚ್ಚನ್, ರಿತೇಶ್ ದೇಶ್ಮುಖ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಪೂರ್ಣ ಹಾಸ್ಯಭರಿತವಾದ ಸಂಭಾಷಣೆ ಮತ್ತು ದೃಶ್ಯಗಳನ್ನು ಒಳಗೊಂಡಿರುವ ಟ್ರೇಲರ್ ಅನ್ನು ಜನ ಮೆಚ್ಚಿಕೊಂಡಿದ್ದು, ಸಿನಿಮಾ ನೋಡಲು ಕಾತರರಾಗಿದ್ದಾರೆ.

ಚಿತ್ರ ಜೂನ್ 6ರಂದು ಬಿಡುಗಡೆಯಾಗುತ್ತಿದೆ.

ಟ್ರೇಲರ್ನಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ಸೋನಮ್ ಬಿಜ್ವಾ, ಸೌಂದರ್ಯ ಶರ್ಮಾ ಸೇರಿ ಹಲವರು ಕಾಣಿಸಿಕೊಂಡಿದ್ದಾರೆ.

ಸಾಜಿದ್ ನಾದಿಯದ್ವಾಲಾ ನಿರ್ಮಾಣದಲ್ಲಿ, ತರುಣ್ ಮನ್ಸುಖನಿ ನಿರ್ದೇಶನದಲ್ಲಿ ಚಿತ್ರ ತಯಾರಾಗಿದೆ. ಹೌಸ್ಫುಲ್ ಚಿತ್ರದ ಮೊದಲ ಭಾಗ 2010ರ ಏಪ್ರಿಲ್ 30ರಂದು ತೆರೆಕಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.