ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಜಾಹ್ನವಿ ಕಪೂರ್ ಅಭಿನಯದ ‘ಪರಮ್ ಸುಂದರಿ‘ ಚಿತ್ರ ಆಗಸ್ಟ್ನಲ್ಲಿ ವಿಶ್ವದಾದ್ಯಂತ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಚಿತ್ರ ಜುಲೈ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ನಿರ್ದಿಷ್ಟ ದಿನಾಂಕವನ್ನು ಖಚಿತ ಪಡಿಸಿಲ್ಲ.

ಈ ಚಿತ್ರದಲ್ಲಿ ಪರಮ್ ಆಗಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಸುಂದರಿ ಆಗಿ ಜಾಹ್ನವಿ ಕಪೂರ್ ಕಾಣಿಸಿಕೊಳ್ಳಲಿದ್ದಾರೆ.
.ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್.ಹಿಮಾಚಲ: ಪ್ರವಾಹ ಪೀಡಿತ ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹2ಕೋಟಿ ಪರಿಹಾರ.
‘ದಸ್ವಿ‘ ಖ್ಯಾತಿಯ ತುಷಾರ್ ಜಲೋಟಾ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ, ಈ ಚಿತ್ರದಲ್ಲಿ ಪ್ರೇಮಕಥೆ ಜತೆಗೆ ಸಂಘರ್ಷವೂ ಇರಲಿದ್ದು, ಚಿತ್ರ ವಿಭಿನ್ನವಾಗಿ ಮೂಡಿಬರಲಿದೆ. ಕೇರಳ ಸೇರಿದಂತೆ ವಿವಿಧ ಕಡೆ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ತಿಳಿಸಿದೆ.

ಮಲ್ಹೋತ್ರಾ, ಮುಂಬರುವ 'ವಿವಿಎಎನ್ - ಫೋರ್ಸ್ ಆಫ್ ದಿ ಫಾರೆಸ್ಟ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
.ಬಿಹಾರ: ಮತದಾರ ಪಟ್ಟಿಯಲ್ಲಿ ಅಕ್ರಮ ವಲಸಿಗರ ಹೆಸರು! .ದೆಹಲಿ: ಫುಟ್ಪಾತ್ನಲ್ಲಿ ಮಲಗಿದ್ದವರ ಮೇಲೆ ಔಡಿ ಕಾರು ಹರಿಸಿದ ವ್ಯಕ್ತಿ!.
ಜಾಹ್ನವಿ ಕಪೂರ್, ಮುಂಬರುವ ಚಿತ್ರ ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ'ನಲ್ಲಿ ವರುಣ್ ಧವನ್ ಜತೆ ಕಾಣಿಸಿಕೊಳ್ಳಲಿದ್ದಾರೆ.

ಜೂನಿಯರ್ ಎನ್ಟಿಆರ್ ಜತೆಯಾಗಿ ‘ದೇವರ’ ಚಿತ್ರದ ಮೂಲಕ ನಟಿ ಜಾಹ್ನವಿ ಕಪೂರ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರಕ್ಕೆ ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿತ್ತು.
.ಸಂಸತ್ತಿನ ಅಧಿವೇಶನ: ಪಕ್ಷದ ಕಾರ್ಯತಂತ್ರ ಅಂತಿಮಗೊಳಿಸಲು ಸಭೆ ಕರೆದ ಸೋನಿಯಾ.ಪ್ರೀತ್ಸೋದ್ ತಪ್ಪಾ..?ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ರವಿಚಂದ್ರನ್-ಶಿಲ್ಪಾ ಶೆಟ್ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.