ಬೆಂಗಳೂರು: ಮಾರುತಿ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ‘ದಿ ರಾಜಾ ಸಾಬ್’ ಚಿತ್ರವು 4 ದಿನಗಳಲ್ಲಿ ಬರೋಬ್ಬರಿ ₹201 ಕೋಟಿ ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಜ.9ರಂದು ಬಿಡುಗಡೆಯಾಗಿರುವ ‘ದಿ ರಾಜಾ ಸಾಬ್’ ಚಿತ್ರದ ಬಾಕ್ಸ್ ಆಫೀಸ್ ಗಳಿಕೆಗೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
.ದಾಳಿಯ ಎಚ್ಚರಿಕೆ ನೀಡಿದ ಅಮೆರಿಕ ವಿರುದ್ಧ ತಿರುಗಿಬಿದ್ದ ಇರಾನ್.ಜೋಳದ ಕಣಜ ಎಮ್ಮಿಗನೂರು: ಶೇ 90ರಷ್ಟು ಪ್ರದೇಶದಲ್ಲಿ ವಿವಿಧ ತಳಿ ಜೋಳ!.
ಆ್ಯಕ್ಷನ್ ಸಿನಿಮಾಗಳಲ್ಲಿ ಮಿಂಚಿದ್ದ ಪ್ರಭಾಸ್, ಇದೇ ಮೊದಲ ಬಾರಿಗೆ ಹಾರರ್ ಜಾನರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 8ರಂದು ಚಿತ್ರದ ಪ್ರೀಮಿಯರ್ ಶೋಗಳು ಪ್ರಾರಂಭವಾಗಿತ್ತು.

ಚಿತ್ರದಲ್ಲಿ ಪ್ರಭಾಸ್ಗೆ ನಾಯಕಿಯರಾಗಿ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ನಟಿಸಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ.

ಬಿಗ್ ಬಜೆಟ್ನ ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಚಿತ್ರಗ್ರಹಣವಿದೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಿದೆ.
.Video| ಆಡಿದ್ದು ಸಾಕು ಬನ್ನಿ: BBLನಲ್ಲಿ ಪಾಕ್ ಮಾಜಿ ನಾಯಕನಿಗೆ ಭಾರೀ ಮುಖಭಂಗ.ಬಿಗ್ಬಾಸ್ನಿಂದ ಹೊರಬಂದ ರಾಶಿಕಾಗೆ ಕುಟುಂಬಸ್ಥರಿಂದ ಅದ್ಧೂರಿ ಸ್ವಾಗತ: ವಿಡಿಯೊ.ಶೀಘ್ರವೇ ಮೆಟ್ರೊ ಪ್ರಯಾಣ ದರ ಮತ್ತೆ ಏರಿಕೆ: ಇಲ್ಲಿದೆ ಸಂಪೂರ್ಣ ವಿವರ.ಸುದೀಪ್ ಸೋದರಳಿಯನ ಚಿತ್ರದ ಅರಗಿಣಿಯೇ.. ಹಾಡಿಗೆ ಸಾನ್ವಿ ಧ್ವನಿ: ನಾಳೆ ಬಿಡುಗಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.