ಚಂದನ್ ಶೆಟ್ಟಿ ಅಭಿನಯದ ಹಾಗೂ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಖ್ಯಾತಿಯ ಸುಜಯ್ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರವು ಏ.17ರಂದು ತೆರೆಕಾಣಲಿದ್ದು, ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಗೋಕುಲ ಎಂಟರ್ಟೇನರ್ಸ್ ಲಾಂಛನದಲ್ಲಿ ಗೋವಿಂದರಾಜು ನಿರ್ಮಿಸಿರುವ ಈ ಚಿತ್ರವು 90ರ ಕಾಲಘಟ್ಟದ ರೆಟ್ರೊ ಶೈಲಿಯಲ್ಲಿದೆ. ಕಾಲದ ಮಹತ್ವ ಸಾರುವ ಕಥೆ ಸಿನಿಮಾದಲ್ಲಿದೆ. ‘ರಿಯಾಲಿಟಿ ಶೋವೊಂದರಲ್ಲಿ ಚಂದನ್ ಶೆಟ್ಟಿ ಅವರನ್ನು ನೋಡಿದ ನನಗೆ ನಮ್ಮ ಕಥೆಗೆ ಇವರೇ ಸೂಕ್ತ ನಾಯಕ ಎನಿಸಿತು. ನಂತರ ಚಂದನ್ ಅವರಿಗೆ ನನ್ನ ಗೆಳೆಯ ರಾಜಗುರು ಹೊಸಕೋಟೆ ಬರೆದಿರುವ ಚಿತ್ರದ ಕಥೆ ಹೇಳಿದ್ದೆವು. ಪೂರ್ವತಯಾರಿಯೊಂದಿಗೆ ಚಂದನ್ ಹಾಗೂ ಅರ್ಚನಾ ಕೊಟ್ಟಿಗೆ ಅಭಿನಯಿಸಿದ್ದಾರೆ’ ಎಂದರು ಸುಜಯ್ ಶಾಸ್ತ್ರಿ.

ಮಂಜು ಪಾವಗಡ, ಮಾಹಂತೇಶ್, ಅನಂತ ಪದ್ಮನಾಭ ತಾರಾಬಳಗದಲ್ಲಿದ್ದಾರೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-51-590316448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.