ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಚನ್ನಪಟ್ಟಣಕ್ಕೆ‌ ಸುದೀಪ್ ಭೇಟಿ: ಅಭಿಮಾನಿಗಳ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಶುಕ್ರವಾರ ಭೇಟಿ ನೀಡಿದರು.

65 ಅಡಿ‌ ಎತ್ತರದ 
 ಚಾಮುಂಡೇಶ್ವರಿ‌ ವಿಗ್ರಹವನ್ನು ಸುದೀಪ್ ವೀಕ್ಷಿಸಿ, ದೇವರ ಮೂರ್ತಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯಿಂದ ಸುದೀಪ್ ಗೆ ಚಾಮುಂಡೇಶ್ವರಿ ವಿಗ್ರಹದ ಫೋಟೊ ಫ್ರೇಮ್ ನೀಡಿ ಸನ್ಮಾನಿಸಲಾಯಿತು. 

ಸುದೀಪ್ ರನ್ನು ನೋಡಲೆಂದೇ ಅವರ ಅಭಿಮಾನಿಗಳು ಬಂದಿದ್ದು, ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗುತ್ತ ಸಂಭ್ರಮಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು