ನಿರ್ಮಾಪಕ ವೆಂಕಟ್ ಕೆ.ನಾರಾಯಣ ತಮ್ಮ ‘ಕೆವಿಎನ್ ಪ್ರೊಡಕ್ಷನ್ಸ್’ನಡಿ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಬೈಟು ಲವ್’, ‘ಸಖತ್’, ‘KD’, ‘ಬಾಲನ್’, ‘ಹೈವಾನ್’, ವಿಜಯ್ ನಟನೆಯ ‘ಜನ ನಾಯಗನ್’, ಯಶ್ ನಟನೆಯ ‘ಟಾಕ್ಸಿಕ್’ ಬೆನ್ನಲ್ಲೇ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಚಿತ್ರದ ಮುಹೂರ್ತ ನಡೆದಿದ್ದು, ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕ್ಲ್ಯಾಪ್ ಮಾಡಿದರು. ‘ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಚಿರಂಜೀವಿ ಹಾಗೂ ಬಾಬಿ ಕಾಂಬಿನೇಷನ್ನ ಎರಡನೇ ಸಿನಿಮಾವಾಗಿದೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ ಎಂದು ಕೆವಿಎನ್ ತಿಳಿಸಿದೆ.

ಇದೊಂದು ಹೈ-ವೋಲ್ಟೇಜ್ ಆ್ಯಕ್ಷನ್ ಎಂಟರ್ಟೈನರ್ ಸಿನಿಮಾವಾಗಿದ್ದು, ಇದಕ್ಕಾಗಿ ಚಿರಂಜೀವಿ ದೈಹಿಕವಾಗಿಯೂ ಸಜ್ಜಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-1788972893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.