ಮಂಗಳವಾರ, ಜುಲೈ 14, 2020
28 °C

ಮಧ್ಯಾಹ್ನ 1 ಗಂಟೆಯವರೆಗೆ ಚಿರಂಜೀವಿ ಸರ್ಜಾ ಅಂತಿಮ ದರ್ಶನಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಭಾನುವಾರ ನಿಧನರಾದ ಖ್ಯಾತ ಚಿತ್ರನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ಸಿದ್ಧತೆಗಳು ಸೋದರ ಧ್ರುವ ಸರ್ಜಾ ಅವರ ತೋಟದಲ್ಲಿ ಆರಂಭವಾಗಿವೆ.

ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಬಸವನಗುಡಿಯ ನಿವಾಸದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೆ ಇಡಲಾಗುತ್ತದೆ. ಮೂರು ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ಇದೀಗ ತಿಳಿಸಿವೆ.

ಸಿನಿಮಾ ರಂಗದ ಹಿರಿಯರಾದ ದೊಡ್ಡಣ್ಣ, ನಿರ್ಮಾಪಕ ಕೆ. ಮಂಜು ಮತ್ತಿತರರು ಚಿರು ಅವರ ಪಾರ್ಥಿವ ಶರೀರದ ದರ್ಶನ ಪಡೆದರು.

ಇದನ್ನೂ ಓದಿ: ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು