ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೊನ್ನಿಯಿನ್ ಸೆಲ್ವನ್' ಚಿತ್ರದ ‘ಚೋಳ ಚೋಳ‘ ಹಾಡು ಬಿಡುಗಡೆ

Last Updated 20 ಆಗಸ್ಟ್ 2022, 11:07 IST
ಅಕ್ಷರ ಗಾತ್ರ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ಆ್ಯಕ್ಷನ್‌ ಕಟ್‌ ಹೇಳಿರುವ ‘ಪೊನ್ನಿಯಿನ್ ಸೆಲ್ವನ್' ಚಿತ್ರದ ‘ಚೋಳ ಚೋಳ‘ ಹಾಡು ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಸದ್ಯ ಲಿರಿಕಲ್‌ ಹಾಡನ್ನು ಬಿಡುಗಡೆ ಮಾಡಲಾಗಿದೆ. ಎ.ಆರ್ ರೆಹಮಾನ್‌ ಅವರ ಸಂಗೀತ ನಿರ್ದೇಶದಲ್ಲಿ ಈ ಹಾಡು ಮೂಡಿಬಂದಿದೆ.

ಚೋಳರ ಕಾಲದ ಐತಿಹಾಸಿ ಕಥೆಯನ್ನು ಹೊಂದಿರುವ ಈ ಸಿನಿಮಾ ಬಾರಿ ನಿರೀಕ್ಷೆ ಮೂಡಿದೆ.ಇದರಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರೈ ಅಭಿನಯಿಸಿದ್ದಾರೆ. ಈ ಸಿನಿಮಾವನ್ನು ₹500 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ.

ಈ ಚಿತ್ರ ಸೆಪ್ಟೆಂಬರ್‌ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT