ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿ ಸಿಪ್ 33 | ನಿಧಿ ಸುಬ್ಬಯ್ಯಗೆ ಬೀಚ್ ಗೀತೆಯ ಕಿರಿಕಿರಿ

Last Updated 9 ಜುಲೈ 2021, 1:29 IST
ಅಕ್ಷರ ಗಾತ್ರ

ಹನ್ನೆರಡು ವರ್ಷಗಳ ಹಿಂದಿನ ಮಾತು. 'ಚಮ್ಕಾಯ್ಸಿ ಚಿಂದಿ ಉಡಾಯ್ಸಿ' ಸಿನಿಮಾದಲ್ಲಿ ನಿಧಿ ಸುಬ್ಬಯ್ಯ ನಾಯಕಿಯಾಗಿದ್ದರು. ಕೋಮಲ್ ನಾಯಕ. ಬ್ಯಾಂಕಾಕ್‌ನ ಕೃತಕ ಸಮುದ್ರದ ಅಲೆಗಳಲ್ಲಿ ಮಿಂದೆದ್ದು ಬಂದೊಡನೆ ಅವರು ಕೈಚಾಚಿದಾಗ ಆಗ ಟವೆಲ್ ಕೊಡುವವರು ನಾಪತ್ತೆ. ಅದರಿಂದ ಕಿರಿಕಿರಿ ಅನುಭವಿಸಿದ್ದ ನಿಧಿ ಸಹಜವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. 'ಬಿಗ್ ಬಾಸ್' ಮನೆಯಿಂದ ಹೊರಬಂದಿರುವ ಅವರ ವೃತ್ತಿ ಬದುಕಿನ ಮೊದಲ ಘಟ್ಟದ ಕಹಿ ಅನುಭವ ಅದಾಗಿತ್ತು. ಆ ಚಿತ್ರದ ಎಲ್ಲ ಸುದ್ದಿ ಗೋಷ್ಠಿಗಳಿಂದ ಅವರನ್ನು ದೂರ ಇಡಲಾಗಿತ್ತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT