ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿ ಮಾತು | ರಕ್ಷಿತ್‌ ಶೆಟ್ಟಿ ಹೊಸ ಪ್ಲ್ಯಾನ್‌

Published 2 ನವೆಂಬರ್ 2023, 23:30 IST
Last Updated 2 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಸ್ಯಾಂಡಲ್‌ವುಡ್‌ನ ಸಿಂಪಲ್‌ ಸ್ಟಾರ್ ರಕ್ಷಿತ್‌ ಶೆಟ್ಟಿ ಸದ್ಯ ‘ಸಪ್ತ ಸಾಗರದಾಚೆ ಎಲ್ಲೋ’ ಯಶಸ್ಸಿನ ಗುಂಗಿನಲ್ಲಿದ್ದಾರೆ. ಸಿನಿಮಾದ ಎರಡನೇ ಭಾಗವನ್ನು ಏಕಕಾಲದಲ್ಲಿ ನಾಲ್ಕು ಭಾಷೆಗಳಲ್ಲಿ ರಿಲೀಸ್‌ ಮಾಡೋಕೆ ಪ್ಲ್ಯಾನ್‌ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT