ನಟ ದುನಿಯಾ ವಿಜಯ್ ನಟನೆಯಲ್ಲಿ ಮೂಡಿಬಂದಿರುವ ಲ್ಯಾಂಡ್ಲಾರ್ಡ್ ಸಿನಿಮಾ ಜ.23 ರಾಜ್ಯದಾದ್ಯಂತ ಬಿಡುಗಡೆಯಾಗಿದೆ. ಆ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯನವರು ಸಿನಿಮಾ ವೀಕ್ಷಿಸಿಲಿದ್ದಾರೆ.#CMSiddramaiah#duniyavijay#LandlordKannadaMovie
"ಲ್ಯಾಂಡ್ ಲಾರ್ಡ್" ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
ಈ ಚಿತ್ರದ ಮೂಲಕ ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು… pic.twitter.com/fOTh9MHJcF