ಶುಕ್ರವಾರ, ಆಗಸ್ಟ್ 14, 2020
27 °C

ರಾಕ್‌ಲೈನ್ ವೆಂಕಟೇಶ್ ಪತ್ನಿಗೆ ಕೊರೊನಾ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ಮಾಪಕ ರಾಕ್‌ಲೈವ್ ವೆಂಕಟೇಶ್ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಕ್‌ಲೈನ್ ವೆಂಕಟೇಶ್ ಅವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಸೋಂಕು ದೃಢಪಟ್ಟಿಲ್ಲ.

ಮಂಡ್ಯ ಸಂಸದೆ ಸುಮಲತಾ ಅವರಲ್ಲಿ ಕೊರೊನಾ ದೃಢಪಟ್ಟ ನಂತರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ಇದೆ ಎಂಬ ಮಾತು ಕೇಳಿಬಂದಿತ್ತು. ಈ ವರದಿಗಳನ್ನು ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ಅಲ್ಲಗಳೆದಿದ್ದರು.

ರಾಕ್‌ಲೈನ್ ವೆಂಕಟೇಶ್ ಕಳೆದ ಕೆಲ ದಿನಗಳಿಂದ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು