ಹೈದರಾಬಾದ್: ತೆಲುಗಿನ ನಂದಮೂರಿ ಬಾಲಕೃಷ್ಣ ಅಭಿನಯದ ಡಾಕು ಮಹಾರಾಜ್ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಟ್ರೇಲರ್ನಲ್ಲಿ ಸಾಹಸಮಯ ದೃಶ್ಯಗಳನ್ನು ಹೆಚ್ಚಾಗಿ ತೋರಿಸಲಾಗಿದೆ. ಹಾಗೇ ಭಾವನಾತ್ಮ ದೃಶ್ಯಗಳು ಇದರಲ್ಲಿವೆ. ಟ್ರೇಲರ್ ಅನ್ನು ಬಾಲಯ್ಯ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಕೆ.ಎಸ್ ರವೀಂದ್ರ ನಿರ್ದೇಶನ ಮಾಡಿದ್ದು ನಾಗವಂಶಿ ಮತ್ತು ಸಾಯಿ ಸೌಜನ್ಯ ಅವರು ಬೃಹತ್ ಬಜೆಟ್ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ತಮನ್ ಸಂಗೀತ ಸಂಯೋಜಿಸಿದ್ದಾರೆ.

ಡಾಕು ಮಹಾರಾಜ್ ಜನವರಿ 12ರಂದು ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.