ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಜಿ ಸ್ಟುಡಿಯೋಸ್‌ನ ‘ರತ್ನನ ಪ್ರಪಂಚ’ದಲ್ಲಿ ಡಾಲಿ ಧನಂಜಯ್‌

Last Updated 7 ಜುಲೈ 2021, 15:42 IST
ಅಕ್ಷರ ಗಾತ್ರ

ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಧನಂಜಯ್ ಜೊತೆಯಾಗಿ ದೀರ್ಘಕಾಲದ ಯೋಜನೆಯಲ್ಲಿ ತೊಡಗಲಿದ್ದಾರೆ. ಸಾಲು ಸಾಲು ಚಿತ್ರಗಳು ಅವರ ಕೈಯಲ್ಲಿವೆಯಂತೆ.

ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣದಲ್ಲಿ, ಡಾಲಿ ಧನಂಜಯ ನಾಯಕನಾಗಿ ಅಭಿನಯಿಸಿರುವ ‘ರತ್ನನ ಪ್ರಪಂಚ’ ಚಿತ್ರ ಸಹ ಸದ್ಯದಲ್ಲೇ ತೆರೆಗೆ ಬರಲಿದೆ. ರೋಹಿತ್ ಪದಕಿ ನಿರ್ದೇಶಿಸಿರುವ ಈ ಚಿತ್ರದ ಬಗ್ಗೆ ಗಾಂಧಿನಗರದಲ್ಲಿ ಉತ್ತಮ ಮಾತುಗಳು ಕೇಳಿ ಬಂದಿದೆ.
ಅಜನೀಶ್ ಲೋಕನಾಥ್ ‘ರತ್ನನ‌ ಪ್ರಪಂಚ’ಕ್ಕೆ ಉತ್ತಮ ಹಾಡುಗಳನ್ನು ನೀಡಿದ್ದು, ಶ್ರೀಶ ಛಾಯಾಗ್ರಾಹಕರಾಗಿ‌ದ್ದಾರೆ.
ಡಾಲಿಗೆ ನಾಯಕಿಯಾಗಿ ರೆಬಾ ಜಾನ್ ನಟಿಸಿದ್ದಾರೆ. ಉಮಾಶ್ರೀ, ಅನು ಪ್ರಭಾಕರ್ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT