ಬಿಗ್ಬಾಸ್ 12ನೇ ಸೀಸನ್ಗೆ ಕಾಲಿಟ್ಟಿರುವ ಗಿಲ್ಲಿ ನಟ ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಇದೀಗ ಗಿಲ್ಲಿ, ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ನಟಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಾತ್ರವಲ್ಲ, ಸಿನಿಮಾದ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.
.BBK12 | ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ನಟನ ಮೇಲೆ ಕೈ ಮಾಡಿದ ರಿಷಾ: ಕಾರಣವೇನು?.ಪ್ರೀತಿಯಲ್ಲಿ ಇರೋ ಸುಖ ಗೊತ್ತೇ ಇರಲಿಲ್ಲ: ಕಾವ್ಯ ಜೊತೆ ಗಿಲ್ಲಿ ಸಖತ್ ಡ್ಯಾನ್ಸ್.
ನಟ ದರ್ಶನ್ ಜೊತೆ ‘ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಶ್ರೀ ಜೈ ಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಗಿಲ್ಲಿ ನಟ ಶರ್ಟ್ ಹಾಕಿ, ಅದಕ್ಕೆ ಟೈ ಹಾಕಿ ತಮ್ಮದೇ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು, ಡೆವಿಲ್ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿರುವ ಡೆವಿಲ್ ಸಿನಿಮಾದ ಮೇಲೆ ಅಭಿಮಾನಿಗಳು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.