ಮಂಗಳವಾರ, ಮಾರ್ಚ್ 2, 2021
19 °C

ಕೃಷಿ ರಾಯಭಾರಿ ದರ್ಶನ್‌ ಆಸಕ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೃಷಿ ಇಲಾಖೆಯ ರಾಯಭಾರಿಯಾಗಲು ಚಿತ್ರನಟ ದರ್ಶನ್ ಆಸಕ್ತಿ ತೋರಿದ್ದಾರೆ. ಯಾವುದೇ ಸಂಭಾವನೆ ಪಡೆಯದೇ ಕೃಷಿಪರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರಿಗೆ ತಿಳಿಸಿದ್ದಾರೆ.

ದರ್ಶನ್‌ ಅವರ ತೋಟದ ಮನೆಗೆ ಬಿ.ಸಿ. ಪಾಟೀಲ್‌ ಭಾನುವಾರ ಭೇಟಿ ನೀಡಿ ದ್ದರು. ಆಗ ಸಚಿವರು ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದ ಕುರಿತು ನಟನ ಜತೆ ಮಾಹಿತಿ ಹಂಚಿ ಕೊಂಡಿದ್ದರು. ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ದರ್ಶನ್‌ ತಿಳಿಸಿ ದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು