ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್‌ ತಾರೆಯರಿಂದ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ

Last Updated 4 ನವೆಂಬರ್ 2021, 11:55 IST
ಅಕ್ಷರ ಗಾತ್ರ

ಬಾಲಿವುಡ್‌ ತಾರೆಯರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.

ಇನ್‌ಸ್ಟಾಗ್ರಾಂ, ಟ್ವಿಟರ್‌ ಹಾಗೂ ಫೇಸ್‌ಬುಕ್‌ ಮೂಲಕ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

ಅಮಿತಾಬ್‌, ನಟಿ ಪೂಜಾ ಹೆಗ್ಡೆ, ಫರ್ಹಾನ್‌ ಖಾನ್, ತುಷಾರ್‌ ಕಪೂರ್‌, ಸೋಹಾ ಅಲಿಖಾನ್‌, ಯಾಮಿ ಗೌತಮ್‌, ಮೌನಿ ರಾಯ್‌, ಈಶಾ ಗುಪ್ತಾ, ಶಿಲ್ಪಾ ಶೆಟ್ಟಿ, ಸಾರಾ ಅಲಿಖಾನ್‌ ಸೇರಿದಂತೆ ಬಾಲಿವುಡ್‌ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಕೆಲವು ಪೋಸ್ಟ್‌ಗಳು ಇಲ್ಲಿವೆ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT