ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟುಸ್ಸಾಡ್ಸ್‌ನಲ್ಲಿ ದೀಪಿಕಾ ಪ್ರತಿಮೆ

Last Updated 23 ಜುಲೈ 2018, 19:30 IST
ಅಕ್ಷರ ಗಾತ್ರ

ಮುಂಬೈ: ನಟಿ ದೀಪಿಕಾ ಪಡುಕೋಣೆ ಅವರ ಮೇಣದ ಪ್ರತಿಮೆ ಲಂಡನ್‌ ಮತ್ತು ದೆಹಲಿಯಲ್ಲಿನ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಸ್ಥಾಪನೆಯಾಗಲಿದೆ.

ದೀಪಿಕಾ ಅವರನ್ನು ಲಂಡನ್‌ನಲ್ಲಿ ಭೇಟಿಯಾಗಿರುವ ಟುಸ್ಸಾಡ್ಸ್‌ ಕಲಾವಿದರು, ಅವರ ವಿವಿಧ ಭಂಗಿಗಳಲ್ಲಿನ 200ಕ್ಕೂ ಅಧಿಕ ಛಾಯಾಚಿತ್ರಗಳನ್ನು ತೆಗೆದುಕೊಂಡಿದ್ದಾರೆ. ಇದನ್ನು ಆಧಾರವಾಗಿಟ್ಟು ತಂಡ ದೀಪಿಕಾ ಅವರ ಪ್ರತಿಮೆಯನ್ನು ರೂಪಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT