ಶುಕ್ರವಾರ, ಜುಲೈ 1, 2022
27 °C

ಪಠಾಣ್ ಸೆಟ್‌ನಿಂದ ಸೋರಿಕೆಯಾಯ್ತು ನಟಿ ದೀಪಿಕಾ ಪಡುಕೋಣೆ ಚಿತ್ರಗಳು!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದ್ಯ ಸ್ಪೇನ್‌ನಲ್ಲಿ ಪಠಾಣ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಈ ನಡುವೆ ಪಠಾಣ್ ಸೆಟ್‌ನಿಂದ ದೀಪಿಕಾ ಪಡುಕೋಣೆ ಅವರ ಚಿತ್ರಗಳು ಸೋರಿಕೆಯಾಗಿವೆ. ಈ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 

ಪಠಾಣ್ ಚಿತ್ರಕ್ಕೆ ಸಂಬಂಧಿಸಿದಂತೆ ಚಿತ್ರ ಪ್ರೇಮಿಗಳಲ್ಲಿ ರೋಚಕತೆ ಮನೆ ಮಾಡಿದೆ. ಈ ನಡುವೆ ದೀಪಿಕಾಳ ಬಿಕಿನಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಗಮನ ಸೆಳೆದಿವೆ.

ಕೆಲವು ದಿನಗಳ ಹಿಂದೆಯಷ್ಟೇ ಪಠಾಣ್ ಸೆಟ್‌ನಿಂದ ನಟ ಶಾರುಖ್ ಖಾನ್ ಚಿತ್ರ ಸೋರಿಕೆಯಾಗಿದ್ದವು. ಕಿಂಗ್ ಖಾನ್ ಅವರ ಎಂಟು ಪ್ಯಾಕ್ ಲುಕ್ ಕ್ರೇಜ್‌ ಹುಟ್ಟಿಸಿತ್ತು.

ಅಂದ ಹಾಗೆ ಪಠಾಣ್ ಸಿನಿಮಾ, 2023ರ ಜನವರಿ 25ರಂದು ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ತೆರೆ ಕಾಣಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು