ಆದಿತ್ಯ ಧಾರ್ ನಿರ್ದೇಶನದ, ರಣ್ವೀರ್ ಸಿಂಗ್ ನಟನೆಯ ‘ಧುರಂಧರ್–ದಿ ರಿವೇಂಜ್’ ಸಿನಿಮಾ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ₹541 ಕೋಟಿಗೂ ಅಧಿಕ ಹಣ ಗಳಿಸಿದೆ.

ಸಿನಿಮಾವು ಪೇಯ್ಡ್ ಪ್ರಿವ್ಯೂವ್ ಮೂಲಕವೇ ₹43 ಕೋಟಿ ಗಳಿಸಿದ್ದು, ಬಿಡುಗಡೆಯಾದ ದಿನ(ಮಾರ್ಚ್ 19) ₹102.55 ಕೋಟಿ ಗಳಿಸಿತ್ತು. ವಿಶ್ವದಾದ್ಯಂತ ಸಿನಿಮಾದ ಒಟ್ಟಾರೆ ಗಳಿಕೆಯು ₹751 ಕೋಟಿ ದಾಟಿದೆ ಎಂದು ಸ್ಯಾಕ್ನಿಲ್ಕ್ ವೆಬ್ಸೈಟ್ ಉಲ್ಲೇಖಿಸಿದೆ. 2025ರ ಡಿಸೆಂಬರ್ನಲ್ಲಿ ತೆರೆಕಂಡ ‘ಧುರಂಧರ್’ನ ಮುಂದುವರಿದ ಕಥೆ ಈ ಸಿನಿಮಾದಲ್ಲಿದ್ದು, ಮೊದಲನೇ ಭಾಗ ಬಾಕ್ಸ್ ಆಫೀಸ್ನಲ್ಲಿ ₹1000 ಕೋಟಿಗೂ ಅಧಿಕ ಗಳಿಸಿತ್ತು. ಚಿತ್ರದಲ್ಲಿ ಆರ್.ಮಾಧವನ್, ಅರ್ಜುನ್ ರಾಮ್ಪಾಲ್, ಸಂಜಯ್ ದತ್ ನಟಿಸಿದ್ದಾರೆ. ಸಿನಿಮಾವನ್ನು ಬಿ62 ಸ್ಟುಡಿಯೊಸ್ ನಿರ್ಮಾಣ ಮಾಡಿದ್ದು, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ತೆರೆಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.