ಮುಂಬೈ: ಬಾಲಿವುಡ್‌ನ ಹೆಸರಾಂತ ನಟ ದಿಲೀಪ್ ಕುಮಾರ್ ಅವರಿಗೆ ಆಮ್ಲಜನಕ ನೆರವು ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ.

ದಿಲೀಪ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮುಂಬೈನ ಪಿ.ಡಿ.ಹಿಂದೂಜಾ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿತ್ತು.

‘ದಿಲೀಪ್ ಅವರಿಗೆ ಆಮ್ಲಜನಕದ ನೆರವು ನೀಡಲಾಗಿದೆ. ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ದಿಲೀಪ್ ಕುಮಾರ್ ಚಿಕಿತ್ಸೆಯ ಉಸ್ತುವಾರಿಯನ್ನು ಹಿರಿಯ ವೈದ್ಯ ಡಾ.ಜಲೀಲ್ ಪಾರ್ಕರ್ ಅವರು ಹೇಳಿದ್ದಾರೆ.

ಈ ಬಗ್ಗೆ ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲೂ ತಿಳಿಸಲಾಗಿದೆ.

ಕೆಲವು ದಿನಗಳಲ್ಲಿ ದಿಲೀಪ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.