ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸ ಉಡುಪು ಧರಿಸಿ ಟ್ರೋಲ್‌ಗೆ ಸಿಲುಕಿದ ನಟಿ ದಿಶಾ ಪಟಾನಿ!

ನಟಿ ದಿಶಾ ಪಟಾನಿ ಅವರಿಗೆ ಬಾಲಿವುಡ್‌ನಲ್ಲಿ ಮಾತ್ರವಲ್ಲದೆ, ಸಾಮಾಜಿಕ ತಾಣಗಳಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.
ಫಾಲೋ ಮಾಡಿ
Comments
ದಿಶಾ ಪಟಾನಿ ಅವರ ಇನ್‌ಸ್ಟಾಗ್ರಾಂ ಫೋಟೊಗಳು ಮತ್ತು ವಿವಿಧ ಪೋಸ್ಟ್‌ಗಳಿಗೆ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ಮೆಚ್ಚುಗೆ ಸಿಗುತ್ತದೆ.

ಸಾಮಾಜಿಕ ತಾಣಗಳಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್ ಮಾಡುವುದು ಮತ್ತು ಕಾಮೆಂಟ್ ಮಾಡುವ ಮೂಲಕ ವಿವಿಧ ರೀತಿಯಲ್ಲಿ ತೊಂದರೆ ಕೊಡುವ ಕೆಲಸವನ್ನು ಕಿಡಿಗೇಡಿಗಳು ಮಾಡುತ್ತಿರುತ್ತಾರೆ. ಇದೀಗ ದಿಶಾ ಪಟಾನಿ ಅವರಿಗೂ ಇದೇ ಅನುಭವವಾಗಿದೆ.

ದಿಶಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಫೋಟೊದಲ್ಲಿ ಅವರು ಧರಿಸಿದ್ದ ಉಡುಪಿನ ಬಗ್ಗೆ ಕೆಲವರು ಅನಗತ್ಯ ಕಾಮೆಂಟ್ ಮಾಡುವ ಮೂಲಕ ತೊಂದರೆ ಕೊಟ್ಟಿದ್ದಾರೆ.

ಅವರು ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಎಂದಿನಂತೆ ಬೋಲ್ಡ್ ಆಗಿಯೇ ಟ್ರೋಲ್‌ ಮಾಡುವವರನ್ನು ಎದುರಿಸಿದ್ದಾರೆ.

ನಟ ಮತ್ತು ನಟಿಯರನ್ನು ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಮಾಡುವುದು ಮತ್ತು ಅನಗತ್ಯ ವಿವಾದ ಸೃಷ್ಟಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರೆ ದಿಶಾ ಮಾತ್ರ ಅವುಗಳನ್ನು ನಿರ್ಲಕ್ಷಿಸಿ ಮುಂದೆ ಸಾಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT