ಭಾನುವಾರ, ಅಕ್ಟೋಬರ್ 24, 2021
28 °C

ಹುಡುಗರ ಎದೆ ಬಡಿತ ಹೆಚ್ಚಿಸುವ ’ದಿಶಾ ಪಟಾನಿಯ’ ಆ ನಾಲ್ಕು ಫೋಟೊಗಳು...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್ ನಟಿ ದಿಶಾ ಪಟಾನಿ ಮತ್ತೆ ಹಳೆಯ ಬಿಕಿನಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಹುಡುಗರ ಎದೆ ಬಡಿತ ಹೆಚ್ಚಿಸಿದ್ದಾರೆ. 

ದಿಶಾ ಪಟಾನಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸದಾ ಫೋಟೊ ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

ದಿಶಾ, ಈ ಬಾರಿ ಬಿಕಿನಿ ಧರಿಸಿ ಬೀಚ್‌ನಲ್ಲಿರುವ ಹಳೆಯ ಫೋಟೊ ಒಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಗುಲಾಬಿ ಬಣ್ಣದ ಬಿಕಿನಿ ತೊಟ್ಟಿರುವ ದಿಶಾ ಮೈಮಾಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಫೋಟೊ ಇಂಟರ್‌ನೆಟ್‌ನಲ್ಲಿ ಟ್ರೆಂಡ್‌ ಸೃಷ್ಟಿಸಿದೆ. 

ಸೂರ್ಯನ ಬಿಸಿಲು ಹಾಗೂ ಬೀಚ್‌ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ದಿಶಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು