ದೇವರೆಡ್ಡಿಹಳ್ಳಿ, ಉಪ್ಪರಿಗೇನಹಳ್ಳಿ ಪಿಡಿಒ ಅಮಾನತು
ಕರ್ತವ್ಯಲೋಪದ ಆರೋಪದ ಮೇಲೆ ಚಳ್ಳಕೆರೆ ತಾಲ್ಲೂಕಿನ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ವೇದವ್ಯಾಸಲು, ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಜಿ.ಎಂ.ಕರಿಯಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. Last Updated 11 ಜುಲೈ 2025, 4:35 IST