ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಇದೇ 29ರಿಂದ ಮಾ.7ರವರೆಗೆ ಹಮ್ಮಿಕೊಂಡಿರುವ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ‘ಡಾಲಿ’ ಧನಂಜಯ ಅವರನ್ನು ನೇಮಿಸಲಾಗಿದೆ.

ಈ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಎಂ.ಜೆಸಿಂತ ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಮುಂಭಾಗ ಗುರುವಾರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಚಿತ್ರೋತ್ಸವದ ಬಗ್ಗೆ ಹೆಚ್ಚಿನ ಪ್ರಚಾರಕ್ಕೆ ‘ಡಾಲಿ’ ಧನಂಜಯ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.