ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ, ಸಿಎಂ ಆರೋಪ-ಪ್ರತ್ಯಾರೋಪದಿಂದ ಯಾವ ಪ್ರಯೋಜನವೂ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

Last Updated 25 ಫೆಬ್ರುವರಿ 2018, 9:41 IST
ಅಕ್ಷರ ಗಾತ್ರ

‌ಬಳ್ಳಾರಿ: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಪ್ರವಾಸ ಸಂದರ್ಭದಲ್ಲಿ ಪ್ರಧಾನಿ ‌ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯ ಕೂಡ್ಲಿಗಿಯಲ್ಲಿ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಕುಮಾರಸ್ವಾಮಿ ಅವರು ಭಾನುವಾರ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ವಿಚಾರಗಳ‌ ಪ್ರಸ್ತಾಪ ಮಾಡದ ಅವರನ್ನು ಜನ‌ ಬೆಂಬಲಿಸಬಾರದು ಎಂದರು.

ಹಿರೇಮಠ ಕಾಲೇಜು ಆವರಣದಲ್ಲಿ ಸಮಾವೇಶ‌ ಆಯೋಜಿಸಲಾಗಿದೆ. ಸಾವಿರಾರು ಕಾರ್ಯಕರ್ತರ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT