ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ನಟ ದಿಗಂತ್‌ಗೆ ಸಿಸಿಬಿಯಿಂದ ಮತ್ತೆ ನೋಟಿಸ್

Last Updated 23 ಸೆಪ್ಟೆಂಬರ್ 2020, 5:28 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ನಟ ದಿಗಂತ್ ಗೆ ಸಿಸಿಬಿ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದೆ.

ಸಿಸಿಬಿ ಕಚೇರಿಗೆ ಬೆಳಿಗ್ಗೆ 11 ಗಂಟೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಪ್ರಕರಣ ಸಂಬಧ ಕಳೆದ ವಾರವಷ್ಟೇ ದಿಗಂತ್ ಹಾಗೂ ಐಂದ್ರಿತಾ ರೇ ಅವರು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆ ವೇಳೆ ದಿಗಂತ್ ನೀಡಿದ್ದ ಹೇಳಿಕೆಗಳನ್ನು ಆಧರಿಸಿ ಮತ್ತೊಮ್ಮೆ ನೋಟಿಸ್ ನೀಡಿದ್ದು, ದಿಗಂತ್ ಗೆ ಮಾತ್ರ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT