ಮುಂಬೈ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈಯ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಅವರನ್ನು ಮಾದಕ ಪದಾರ್ಥ ನಿಯಂತ್ರಣ ಘಟಕ (ಎನ್ಸಿಬಿ) ಅಕ್ಟೋಬರ್ 2ರಂದು ಬಂಧಿಸಿತ್ತು.

ಓದಿ:ಸಮಾಜಕ್ಕೆ ಉಪಕಾರಿಯಾಗಿ ಬಾಳುತ್ತೇನೆ ಎಂದ ಆರ್ಯನ್ ಖಾನ್!

ಅಕ್ಟೋಬರ್ 14ರ ವಿಚಾರಣೆ ವೇಳೆ ಕೋರ್ಟ್ನಲ್ಲಿ ಹೇಳಿಕೆ ನೀಡಿದ್ದ ಎನ್ಸಿಬಿ, ಆರ್ಯನ್ ಅವರು ನಿರಂತರವಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿತ್ತು. ಡ್ರಗ್ಸ್ ಖರೀದಿಗೆ ಸಂಬಂಧಿಸಿ ಆರ್ಯನ್ ಅವರು ನಡೆಸಿದ್ದಾರೆ ಎನ್ನಲಾದ ವಾಟ್ಸ್ಆ್ಯಪ್ ಚಾಟ್ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅಲ್ಲದೆ, ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿತ್ತು.

ಓದಿ:ಆರ್ಯನ್ ಖಾನ್ ಬರುವವರೆಗೆ ಮನೆಯಲ್ಲಿ ಸಿಹಿ ತಿನಿಸು ಮಾಡುವಂತಿಲ್ಲ: ಗೌರಿ ಖಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.