ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದುರ್ಗಾ ಪೂಜೆಯ ಸಂಭ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು

ದುರ್ಗಾ ಪೂಜೆಯ ಸಂಭ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳುಈ ಬಾರಿ ಹಬ್ಬದ ಸಂಭ್ರಮದಲ್ಲಿ ಸೀರೆ, ಹೊಸ ಬಟ್ಟೆಯುಟ್ಟು ದುರ್ಗಾ ಪೂಜೆ ನಡೆಸುತ್ತಿರುವ ಮತ್ತು ಆಚರಣೆಯಲ್ಲಿ ಪಾಲ್ಗೊಂಡಿರುವ ಫೋಟೊಗಳನ್ನು ಬಾಲಿವುಡ್ ನಟಿಯರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Published : 15 ಅಕ್ಟೋಬರ್ 2021, 6:13 IST
ಫಾಲೋ ಮಾಡಿ
Comments
ಮತ್ತೊಂದೆಡೆ ಕೆಜಿಎಫ್ ಖ್ಯಾತಿಯ ನಟಿ ಮೌನಿ ರಾಯ್ ದುರ್ಗಾ ಪೂಜೆಯ ಸಂಭ್ರಮವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಮತ್ತೊಂದೆಡೆ ಕೆಜಿಎಫ್ ಖ್ಯಾತಿಯ ನಟಿ ಮೌನಿ ರಾಯ್ ದುರ್ಗಾ ಪೂಜೆಯ ಸಂಭ್ರಮವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ADVERTISEMENT
ನಟಿ ರಾಣಿ ಮುಖರ್ಜಿ ಕೂಡ ದುರ್ಗಾ ಪೂಜೆಯಲ್ಲಿ ಪಾಲ್ಗೊಂಡಿದ್ದು, ಮುಂಬೈನಲ್ಲಿ ಹಬ್ಬದ ಆಚರಣೆಯಲ್ಲಿರುವ ಫೋಟೊ ಪೋಸ್ಟ್ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಅವುಗಳನ್ನು ಪೋಸ್ಟ್ ಮಾಡಿದ್ದಾರೆ.

ನಟಿ ಕಾಜಲ್, ತಾಯಿ ತನುಜಾ ಮತ್ತು ಸಹೋದರಿ ತನಿಶಾ ಜತೆ ಹಬ್ಬದ ಸಂಭ್ರಮದಲ್ಲಿರುವ ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT