ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?
Railway Jobs: ಭಾರತೀಯ ರೈಲ್ವೆ ಇಲಾಖೆ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಪಿಯುಸಿ ಅಭ್ಯರ್ಥಿಗಳು ನವೆಂಬರ್ ವೇಳೆಗೆ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಹಾಗೂ ವೇತನ ವಿವರ ಇಲ್ಲಿದೆ.Last Updated 16 ಅಕ್ಟೋಬರ್ 2025, 10:08 IST