ಶನಿವಾರ, ಅಕ್ಟೋಬರ್ 23, 2021
20 °C

ಈ ದಿನವನ್ನು ಪ್ರೀತಿಸಿ, ನಾಳೆಯನ್ನು ಪ್ರೀತಿಸಿ: ಈಶಾ ಗುಪ್ತಾ ಬೋಲ್ಡ್ ಪೋಸ್ಟ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Esha Gupta Instagram Post

ಬೆಂಗಳೂರು: ಬಾಲಿವುಡ್ ನಟಿ ಮತ್ತು ರೂಪದರ್ಶಿ ಈಶಾ ಗುಪ್ತಾ ಸಾಮಾಜಿಕ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ಈಶಾ ಗುಪ್ತಾ ಅವರು ಬೋಲ್ಡ್ ಹೇಳಿಕೆ ನೀಡುವುದು ಮತ್ತು ವಿವಿಧ ಫೋಟೊಗಳನ್ನು ಪೋಸ್ಟ್ ಮಾಡುವುದರಲ್ಲಿ ಹೆಚ್ಚು ಪ್ರಸಿದ್ಧಿ ಹೊಂದಿದ್ದಾರೆ.

ಈಶಾ ಅವರು ಬಾಲ್ಕನಿಯಲ್ಲಿ ಟಾಪ್‌ಲೆಸ್ ಆಗಿ ನಿಂತುಕೊಂಡಿರುವ ಫೋಟೊಗಳನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ದಿನವನ್ನು ಪ್ರೀತಿಸಿ, ನಾಳೆಯನ್ನು ಕೂಡ ಪ್ರೀತಿಸಿ ಎಂಬ ಅಡಿಬಹರವನ್ನು ಈಶಾ ಅವರು ತಮ್ಮ ಫೋಟೊಗೆ ನೀಡಿದ್ದಾರೆ.

ಈಶಾ ಗುಪ್ತ ಅವರ ಬೋಲ್ಡ್ ಫೋಟೊ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿದೆ. ಜತೆಗೆ ಐದು ಲಕ್ಷಕ್ಕೂ ಅಧಿಕ ಮಂದಿ ಈಶಾ ಅವರ ಪೋಸ್ಟ್ ಲೈಕ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು