ಸೋಮವಾರ, ಏಪ್ರಿಲ್ 6, 2020
19 °C

ಇಶಾ ಗುಪ್ತಾ ಫೋಟೊ ಶೂಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಬಿಸಿ ಬಿಸಿ’ ಚಿತ್ರಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ನ ಮಾದಕ ಚೆಲುವೆ ಇಶಾ ಗುಪ್ತ ಇತ್ತೀಚೆಗೆ ತಮ್ಮ ಫೋಟೊಶೂಟ್‌ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಫೆಬ್ರುವರಿ 15ರಂದು ‘ಶಾರ್ಟ್‌‘ ಹಾಕಿಕೊಂಡು ಫೋಟೊಶೂಟ್‌ ನಡೆಸಿದ ಚಿತ್ರಗಳನ್ನು, ನಾಲ್ಕೈದು ದಿನಗಳಿಂದ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಿಳಿ ಉಡುಪಿನಲ್ಲಿ ಪೋಸ್‌ ಕೊಟ್ಟಿರುವ, ಬಿಕಿನಿ ಉಡುಗೆಯಲ್ಲಿ ಸೂರ್ಯನಿಗೆ ಮುತ್ತಿಡುತ್ತಿರುವ (ಬಿಸಿಲಿಗೆ ಮೈಯೊಡ್ಡಿ) ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಇಶಾ ಸೌಂದರ್ಯವನ್ನು ಅಭಿಮಾನಿಗಳು ಕಮೆಂಟ್‌ಗಳ ಮೂಲಕ ಬಣ್ಣಿಸಿದ್ದಾರೆ.

ತೆಲುಗು, ತಮಿಳು ಸೇರಿಂದಂತೆ ಹಿಂದಿಯಲ್ಲಿ ಸುಮಾರು 10ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮುಖ್ಯವಾಗಿ ಐಟಂ ಸಾಂಗ್‌ಗಳಲ್ಲಿ ಇಶಾ ಗುಪ್ತಾ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ.


ಇಶಾ ಗುಪ್ತ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು