ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗ್ ಬಾಸ್ ಮನೆಯಲ್ಲಿ ಲೈಂಗಿಕ ಕ್ರಿಯೆ ನಡೆದಿದೆ: ಮಾಜಿ ಸ್ಪರ್ಧಿ ಉರ್ಫಿ

Last Updated 23 ಆಗಸ್ಟ್ 2021, 8:52 IST
ಅಕ್ಷರ ಗಾತ್ರ

ಮುಂಬೈ: ಸದಾ ಒಂದಿಲ್ಲೊಂದು ವಿವಾದಗಳ ಮೂಲಕಸುದ್ದಿಯಾಗುತ್ತಿರುವ ಹಿಂದಿಯ ಬಿಗ್ ಬಾಸ್ ಒಟಿಟಿಗೆ ಈಗ ಹೊಸ ವಿವಾದವೊಂದು ಸುತ್ತಿಕೊಂಡಿದೆ.

ಹೌದು, ಬಿಗ್ ಬಾಸ್ ಮನೆಯಲ್ಲಿ ಇಬ್ಬರು ಸ್ಪರ್ಧಿಗಳು ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಎಲಿಮಿನೇಟ್ ಆಗಿರುವ ಸ್ಪರ್ಧಿ ಉರ್ಫಿ ಜಾವೇದ್ ಆರೋಪಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಗ್ ಬಾಸ್ ಒಟಿಟಿ ಮನೆಯಲ್ಲಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸ್ಪರ್ಧಿ ಹೇಳಿರುವ ದೃಶ್ಯ ವೈರಲ್ ಆಗಿರುವ ವಿಡಿಯೊದಲ್ಲಿದೆ.

ಒಂದು ಬಾರಿಯಲ್ಲ. ಪದೇ ಪದೇ ಅದೇ ವಿಷಯವನ್ನು ಉರ್ಫಿ ಪುನರುಚ್ಛರಿಸಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

24ರ ಹರೆಯದ ಉರ್ಫಿ 2016ರಲ್ಲಿ ಟಿವಿ ಕಾರ್ಯಕ್ರಮ ಬಡೆ ಭಯ್ಯಾ ಕಿ ದುಲ್ಹಾನಿಯಾದಲ್ಲಿ ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT