ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Exclusive Interview: ‘ಬ್ಲಿಂಕ್‌’ಗೆ ಸೈ ಎಂದ ಪ್ರೇಕ್ಷಕ: ಏನಂತಾರೆ ನಿರ್ದೇಶಕ ?

Published 28 ಮಾರ್ಚ್ 2024, 13:33 IST
Last Updated 28 ಮಾರ್ಚ್ 2024, 13:33 IST
ಅಕ್ಷರ ಗಾತ್ರ

‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿದೆ. ಯುವ ತಂಡ ರೂಪಿಸಿದ ಈ ಚಿತ್ರ ಯುವಸಮೂಹವನ್ನು ಆಕರ್ಷಿಸುತ್ತಿದೆ. ಈ ಚಿತ್ರದ ಯಶಸ್ಸಿನ ಬಗ್ಗೆ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ ‘ಬ್ಲಿಂಕ್‌’ ನಿರ್ದೇಶಕ ಮತ್ತು ನಿರ್ಮಾಪಕ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT