ಬೆಂಗಳೂರು: ಶನಿವಾರದ ವಿಶೇಷ ಪ್ರಜಾವಾಣಿ ಸೆಲೆಬ್ರಿಟಿ ಲೈವ್ ಕಾರ್ಯಕ್ರಮ ನಡೆಯುತ್ತಿದೆ.
ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಕಾರ್ಯಕ್ರಮ ಏಕಕಾಲಕ್ಕೆ ನೇರಪ್ರಸಾರವಾಗಲಿದ್ದು, ಕನ್ನಡದ ಜನಪ್ರಿಯ ನಟ ಅನಂತನಾಗ್ ಅವರ ಜೊತೆಗೆ 'ಮುಖಾಮುಖಿ' ನಡೆಯುತ್ತದೆ.
ಇಂದು(ಜು.17) ಮಧ್ಯಾಹ್ನ 12 ರಿಂದ 1ರವರೆಗೆ ಕಾರ್ಯಕ್ರಮ ನಡೆಯುತ್ತದೆ.
ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.