ಮಂಗಳವಾರ, ಮೇ 18, 2021
30 °C

FaceBook Live: ಕನ್ನಡ ಚಿತ್ರರಂಗದ ನೈಜ ಸಮಸ್ಯೆಗಳೇನು? ವಿಷಯ ಕುರಿತ ಸಂವಾದ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಚಿತ್ರರಂಗದ ನೈಜ ಸಮಸ್ಯೆಗಳೇನು? ಎಂಬ ವಿಚಾರ ಕುರಿತು ಪ್ರಜಾವಾಣಿ ಆಯೋಜಿಸಿರುವ ಫೇಸ್‌ಬುಕ್‌ ಲೈವ್‌ ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌.ನಾಗಾಭರಣ ಮತ್ತು ನಟ, ನಿರ್ಮಾಪಕ ಹಾಗೂ ನಿರ್ದೇಶಕರಾದ ಬಿ.ಸುರೇಶ ಭಾಗವಹಿಸಿದ್ದಾರೆ.

ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್‌ಬುಕ್‌ ಪುಟದಲ್ಲಿ ಮಧ್ಯಾಹ್ನ 1ರವರೆಗೆ ನೇರಪ್ರಸಾರವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು