ಶುಕ್ರವಾರ, ನವೆಂಬರ್ 27, 2020
18 °C

ನಿರ್ಮಾಪಕ ಹೆಚ್.ಕೆ. ಶ್ರೀನಿವಾಸ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ಮಾಪಕ ಹೆಚ್.ಕೆ .ಶ್ರೀನಿವಾಸ್ (ಬೇಕರಿ ಶಿವ) ಶನಿವಾರ ನಿಧನರಾಗಿದ್ದಾರೆ.

ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

ಅನಾರೋಗ್ಯದ ಕಾರಣ ರಂಗದೊರೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 

ಶ್ರೀನಿವಾಸ್ ಅವರು ಮಾಯಾ ಮುಸುಕು, ಗುಂಡನ ಮದುವೆ, ಪಟ್ಟಣಕ್ಕೆ ಬಂದ ಪುಟ್ಟ, ಚಂದನ ಚಿಗುರು, ಕುರುನಾಡು, ಹಾಗೂ ಗುರುಕುಲ. ತಮ್ಮ ಗುರುಕುಲ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ರಾಜ್ಯ ಪ್ರಶಸ್ತಿ ಲಭಿಸಿತ್ತು.

ಮೃತರ ಅಂತ್ಯಕ್ರಿಯೆಯನ್ನು ಇಂದು ನೆರವೇರಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು