ಮಂಗಳವಾರ, ಜೂನ್ 15, 2021
25 °C

ಚಿತ್ರ ನಿರ್ಮಾಪಕ ಎಂ. ಚಂದ್ರಶೇಖರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡದ ಚಿತ್ರ ನಿರ್ಮಾಪಕ ಎಂ. ಚಂದ್ರಶೇಖರ್ ಬುಧವಾರ ರಾತ್ರಿ ನಿಧನರಾದರು.

ಕೋವಿಡ್ ನಿಂದ ಬಳಲಿದ್ದ ಅವರು, ಕೆಲ ದಿನಗಳ ಹಿಂದಷ್ಟೇ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಅವರಿಗೆ ಪತ್ನಿ, ಪುತ್ರಿ, ಒಬ್ಬ ಪುತ್ರ ಇದ್ದಾರೆ.

ಅಣ್ಣಯ್ಯ, ಬಿಂದಾಸ್, ರನ್ನ ಚಿತ್ರಗಳನ್ನು ಚಂದ್ರಶೇಖರ್ ನಿರ್ಮಾಣ ಮಾಡಿದ್ದರು. ಇತ್ತೀಚೆಗಷ್ಟೇ ತಮ್ಮ ಹೊಸ ಚಿತ್ರ ನಿರ್ಮಾಣದ ಬಗ್ಗೆ ಘೋಷಿಸಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.....

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು