ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ಇತರರ ಭಾವಚಿತ್ರಗಳನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ರಾಮ್ಗೋಪಾಲ್ ವರ್ಮಾ ಅವರು ಇಂದು (ಶುಕ್ರವಾರ) ವಿಚಾರಣೆಗೆ ಹಾಜರಾದರು.

ವರ್ಮಾ ಅವರು ವಿಚಾರಣೆಗಾಗಿ ಓಂಗೋಲ್ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.Maha Kumbh: 40 ಕೋಟಿಗೂ ಅಧಿಕ ಭಕ್ತರಿಂದ ಪವಿತ್ರ ಸ್ನಾನ.ವಾಸ್ತವಾಂಶದೊಂದಿಗೆ ಉತ್ತರ: ರಾಹುಲ್ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ.
ನಾಯ್ಡು ಮತ್ತು ಪವನ್ ಕಲ್ಯಾಣ್ ಸೇರಿದಂತೆ ಅವರ ಕುಟುಂಬ ಸದಸ್ಯರ ಭಾವಚಿತ್ರಗಳನ್ನು ತಿರುಚಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ವರ್ಮಾ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ವರ್ಮಾ ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
.ತಮಿಳುನಾಡು | 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ನಾಲ್ವರ ಬಂಧನ .ಪ್ರಚಾರಕ್ಕೆ ಮಾತನಾಡದೆ ಬದ್ಧತೆ ತೋರಿಸಲಿ: ದೇವೇಗೌಡ ವಿರುದ್ಧ ಡಿಕೆಶಿ ವಾಗ್ದಾಳಿ.ನವಿ ಮುಂಬೈ: ₹200 ಕೋಟಿ ಮೌಲ್ಯದ ಡ್ರಗ್ಸ್ ವಶ, ನಾಲ್ವರ ಬಂಧನ.Delhi Elections|ಎಎಪಿ ನಾಯಕರಿಗೆ ಬಿಜೆಪಿ ಆಮಿಷ: ತನಿಖೆಗೆ ಆದೇಶಿಸಿದ ಲೆ.ಗವರ್ನರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.