ಗುರುವಾರ , ಮಾರ್ಚ್ 30, 2023
24 °C

ಜುಲೈ 8 ರಿಂದ ಆಂಧ್ರದಲ್ಲಿ ಚಿತ್ರಮಂದಿಗಳು ಕಾರ್ಯಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಲಾಕ್‌ಡೌನ್‌ ಸಡಿಲಗೊಂಡಿರುವುದರಿಂದ ಗುರುವಾರದಿಂದ (ಜು.08) ಚಿತ್ರಮಂದಿರಗಳನ್ನು ತೆರೆಯಲು ಆಂಧ್ರ ಸರ್ಕಾರ ಅನುಮತಿ ನೀಡಿದೆ.

ಈಗಾಗಲೇ ತೆಲಂಗಾಣ ರಾಜ್ಯದಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಆದರೆ ಹೊಸ ಚಿತ್ರಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ಹಿಂದೇಟು ಹಾಕಿದ್ದರು. ಇದೀಗ ಆಂಧ್ರಪ್ರದೇಶದಲ್ಲೂ ಸಿನಿಮಾ ಮಂದಿರಗಳನ್ನು ತೆರೆಯಲು ಅವಕಾಶ ನೀಡಿರುವುದರಿಂದ ಚಿತ್ರೋದ್ಯಮ ಮಾಮೂಲಿ ದಿನಕ್ಕೆ ಮರಳಲಿದೆ.

ಕೊರೊನಾ ಎರಡನೇ ಅಲೆಯಲ್ಲಿ ವಿವಿಧ ರಾಜ್ಯಗಳು ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಚಿತ್ರಮಂದಿರಗಳು ಬಂದ್‌ ಆಗಿದ್ದವು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು