ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ರೀನಾ–ವಿಕ್ಕಿ ಮದುವೆ ಸಮಾರಂಭದಲ್ಲಿ ಖಾಸಗೀತನ: ಮೀಮ್‌ಗಳ ಮೂಲಕ ನೆಟ್ಟಿಗರ ತಮಾಷೆ

Last Updated 9 ಡಿಸೆಂಬರ್ 2021, 9:30 IST
ಅಕ್ಷರ ಗಾತ್ರ

ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‌ನಲ್ಲಿ ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆ ಸಮಾರಂಭ ನಡೆಯುತ್ತಿದೆ.

ಕತ್ರೀನಾ ಹಾಗೂ ವಿಕ್ಕಿ ಅವರು ತಮ್ಮವಿವಾಹ ಸಮಾರಂಭದಅತಿಥಿಗಳ ಪಟ್ಟಿಯನ್ನು 120ಕ್ಕೆ ಸೀಮಿತಗೊಳಿಸಿದ್ದಾರೆ.

ಈ ಸಮಾರಂಭದಲ್ಲಿ ಹತ್ತಿರದ ಸಂಬಂಧಿಗಳು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಮಾತ್ರ ಹಾಜರಿರುತ್ತಾರೆ. ವಿವಾಹ ಕಾರ್ಯಕ್ರಮವನ್ನು ಅತ್ಯಂತ ಖಾಸಗಿ ಸಮಾರಂಭವಾಗಿ ನಡೆಸಲು ವಿಕ್ಕಿ-ಕತ್ರೀನಾ ಜೋಡಿ ಬಯಸಿದ್ದಾರೆ.

ಈ ಮದುವೆ ಸಮಾರಂಭದ ಖಾಸಗೀತನದ ಕುರಿತು ನೆಟ್ಟಿಗರು ಮೀಮ್‌ಗಳ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಮೀಮ್‌ಗಳು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT