ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟು ನಾಟು ಹಾಡಿಗೆ ದೆಹಲಿಯಲ್ಲಿ ಜರ್ಮನ್ ರಾಯಭಾರ ಕಚೇರಿ ಸಿಬ್ಬಂದಿ ನೃತ್ಯ

Last Updated 20 ಮಾರ್ಚ್ 2023, 6:36 IST
ಅಕ್ಷರ ಗಾತ್ರ

ನವದೆಹಲಿ: ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ಲಭಿಸುತ್ತಿದಂತೆ ಆ ಹಾಡನ್ನು ವಿದೇಶಿಗರಿಗೂ ಈಗ ಅಚ್ಚುಮೆಚ್ಚು ಆಗಿದೆ.

ಇದೀಗ ಜರ್ಮನಿಗರು ಕೂಡ ಈ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಭಾರತದಲ್ಲಿನ ಭಾರತ–ಟಿಬೆಟ್ ಜರ್ಮನ್ ರಾಯಭಾರಿ ಹಾಗೂ ಜರ್ಮನ್‌ನ ರಾಯಭಾರ ಕಚೇರಿಯ ಸಿಬ್ಬಂದಿ ಹಳೇ ದೆಹಲಿಯ ಮಾರುಕಟ್ಟೆ ಪ್ರದೇಶದಲ್ಲಿ ನಾಟು ನಾಟು ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.

ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭಾರತ–ಟಿಬೆಟ್‌ನ ಜರ್ಮನ್ ರಾಯಭಾರಿ ಡಾ.ಫಿಲಿಫ್ ಅಕ್ಕರ್‌ಮನ್ ಅವರು ಈ ವಿಡಿಯೊ ಹಂಚಿಕೊಂಡಿದ್ದಾರೆ.

95ನೇ ಆಸ್ಕರ್‌ನಲ್ಲಿ ‘ನಾಟು ನಾಟು‘ ಹಾಡಿಗೆ ಅತ್ಯುತ್ತಮ ಗೀತೆ ಪ್ರಶಸ್ತಿ ಸಿಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT