ಗುರುವಾರ , ಸೆಪ್ಟೆಂಬರ್ 23, 2021
24 °C

ರಜೆಯ ಗುಂಗಿನಲ್ಲಿ ಗುಲ್‌ ಪನಾಗ್‌: ಚಿತ್ರಗಳನ್ನು ಹಂಚಿಕೊಂಡ ಬ್ಯೂಟಿ ಕ್ವೀನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟಿ ಹಾಗೂ ಉದ್ಯಮಿ ಗುಲ್‌ ಪನಾಗ್‌ ಇತ್ತೀಚೆಗೆ ಕುಟುಂಬದ ಜತೆ ಮಾಲ್ಡೀವ್ಸ್‌ ಪ್ರವಾಸ ಕೈಗೊಂಡಿದ್ದರು.

ಅಲ್ಲಿನ ರೆಸಾರ್ಟ್‌ನಲ್ಲಿ ತಂಗಿದ್ದ ಅವರು ಬೋಟಿಂಗ್‌ ಮಾಡಿ, ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿ ಸಖತ್‌ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ ಸ್ವಿಮ್‌ ಶೂಟ್‌ ಧರಿಸಿ ನೀರಿನಲ್ಲಿ ಮಗಳೊಂದಿಗೆ ಸ್ವಿಮ್‌ ಮಾಡಿದ್ದಾರೆ.

ರಜೆಯ ಸಂತಸದ ಕ್ಷಣಗಳನ್ನು ಅವರ ಪತಿ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮಾಲ್ಡೀವ್ಸ್‌ ರಜೆಯ ಚಿತ್ರಗಳು ಹಾಗೂ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು