ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Happy New Year 2022: ಅಭಿಮಾನಿಗಳಿಗೆ ಶುಭಾಶಯ ಕೋರಿದ ಸಿನಿಮಾ ತಾರೆಯರು...

Last Updated 1 ಜನವರಿ 2022, 9:05 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್‌ ಸೇರಿದಂತೆ ದಕ್ಷಿಣ ಭಾರತದ ಸಿನಿಮಾ ತಾರೆಯರು ಅಭಿಮಾನಿಗಳು ಮತ್ತು ದೇಶದ ಸಮಸ್ತ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟಾಗ್ರಾಂ, ಕೂ ಸೇರಿದಂದತೆ ಇತರೆ ವೇದಿಕೆಗಳ ಮೂಲಕ 2022ರ ನೂತನ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಬಾಲಿವುಡ್‌ ನಟರಾದ ಅಕ್ಷಯ್‌ ಕುಮಾರ್‌, ರಣವೀರ್‌ ಸಿಂಗ್‌, ಅನುಪಮ್‌ ಖೇರ್‌, ಹೃತಿಕ್‌ ರೋಷನ್‌, ಆಲಿಯಾ ಭಟ್‌, ಪ್ರಿಯಾಂಕ ಚೋಪ್ರಾ ಸೇರಿದಂತೆ ಹಲವರು ಶುಭಾಶಯಗಳನ್ನು ಹೇಳಿದ್ದಾರೆ.

ದಕ್ಷಿಣ ಭಾರತದ ಸ್ಟಾರ್ ನಟ, ನಟಿಯರು ಕೂಡ ವಿಶ್‌ ಮಾಡಿದ್ದಾರೆ. ತೆಲುಗಿನ ಚಿರಂಜೀವಿ, ಮಹೇಶ್‌ ಬಾಬು, ನಟಿ ಸಮಂತಾ, ಮಲಯಾಳಂನ ಮೋಹನ್‌ ಲಾಲ್‌, ತಮಿಳಿನಿ ಕಾರ್ತಿ ಸೇರಿದಂತೆ ಹಲವರುಶುಭಾಶಯಹೇಳಿದ್ದಾರೆ.

ಕನ್ನಡದ ನಟರಾದ ಸುದೀಪ್‌, ದರ್ಶನ್‌ ನೂತನ ವರ್ಷದ ಶುಭಾಶಯ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT