ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಹಾರ್ದಿಕ್‌ ಪಾಂಡ್ಯ ಮಾಜಿ ಪತ್ನಿ ಫೋಟೊಶೂಟ್: ಬಿಕಿನಿಯಲ್ಲಿ ನತಾಶಾ ಮಿಂಚಿಂಗ್

Published : 10 ಫೆಬ್ರುವರಿ 2026, 7:04 IST
Last Updated : 10 ಫೆಬ್ರುವರಿ 2026, 7:04 IST
ADVERTISEMENT
ಫಾಲೋ ಮಾಡಿ
Comments
ಹಾರ್ದಿಕ್ ಪಾಂಡ್ಯ ಅವರ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಕ್ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಂ

ಆಕರ್ಷಕ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಖತ್ ಸದ್ದು ಮಾಡುತ್ತಾ ಇರುತ್ತಾರೆ. ವಿಚ್ಛೇದನದ ನಂತರ ತಮ್ಮ ವೈಯಕ್ತಿಕ ಜೀವನದ ಕಡೆಗೆ ಗಮನ ಹರಿಸಿದ್ದಾರೆ.

ಇದರ ಮಧ್ಯೆ ಹೊಸ ಹೊಸ ಗ್ಲಾಮರಸ್ ಶೈಲಿಯಲ್ಲಿ ಫೋಟೊಶೂಟ್ ಮಾಡಿಸುತ್ತಾ ಇರುವ ನತಾಶಾ ಈಗ ಬಿಕಿನಿಯಲ್ಲಿ ಕಂಗೊಳಿಸಿದ್ದಾರೆ.

ಇದೇ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿಕೊಂಡು ಈಜುಕೊಳದಲ್ಲಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ.

ನತಾಶಾ ಹಂಚಿಕೊಂಡ ಚಿತ್ರಗಳಿಗೆ 1 ಲಕ್ಷಕ್ಕೂ ಹೆಚ್ಚು ಲೈಕ್ಸ್‌ಗಳು ಬಂದಿದ್ದು, 1 ಸಾವಿರಕ್ಕೂ ಅಧಿಕ ಕಮೆಂಟ್ಸ್‌ಗಳು ಬಂದಿವೆ. ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರನ್ನು ವಿವಾಹವಾಗಿ ವಿಚ್ಛೇದನ ಪಡೆದ ನಂತರ, ಇತ್ತೀಚಿನ ಫೋಟೊಗಳ ಮೂಲಕ ಸುದ್ದಿಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT